Wednesday, April 24, 2024

ಎ.10(ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

*ಶ್ರೀ ಕಟೀಲು ಮೇಳ ಸೇವೆ ಆಟಗಳು*

10.04.2021

*ಶ್ರೀ ರಾಮ ಭಜನಾ ಮಂದಿರ ಹತ್ತು ಸಮಸ್ತರು ಕುಂಬ್ರ ವಯಾ ಪುತ್ತೂರು.

*ರಮಾನಾಥ ಶೆಟ್ಟಿ, ತಿರುವೈಲು, ವಾಮಂಜೂರು, ಶ್ರೀ ಅಮೃತೇಶ್ವರ ದೇವಸ್ಥಾನ ವಠಾರದಲ್ಲಿ.

*ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ನಂದಳಿಕೆ ವಯಾ ಬೆಳ್ಮಣ್ಣು.

*ದಿ| ಶ್ರೀಮತಿ ಲೋಲಮ್ಮ ಪಚ್ಚನಾಡಿ ಸ್ಮರಣಾರ್ಥ ಮಕ್ಕಳು, ಮೊಮ್ಮಕ್ಕಳು, ಬಂಧುಮಿತ್ರರು, ಪಚ್ಚನಾಡಿ, ಬೋಂದೆಲ್.

*ಸಿದ್ದಲಿಂಗಪ್ಪ ಮಳಗಿ, ವಿದ್ಯಾಗಿರಿ, ಧಾರವಾಡ – ಶ್ರೀ ಕ್ಷೇತ್ರ ಕಟೀಲು “ಮಹಾಲಕ್ಷ್ಮೀ ಸದನ”.

*ಅರುಣಾ ಪಿ. ರಾವ್, ‘ಸತ್ಯಶ್ರೀ’, ಅಜಾರು, ಕಟೀಲು – ಶ್ರೀ ಕ್ಷೇತ್ರ ಕಟೀಲು “ಸರಸ್ವತೀ ಸದನ”.

More from the blog

ತಗ್ಗಿದ ಮಳೆ, ರಾಜ್ಯದ 10 ಜಿಲ್ಲೆಗಳಿಗೆ ಮತ್ತೆ ಬಿಸಿಗಾಳಿ ಎಚ್ಚರಿಕೆ

ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದ ವಿವಿಧೆಡೆ ಭಾರೀ ಮಳೆಯಾದ ಬೆನ್ನಲ್ಲೇ ಇದೀಗ ತಾಪಮಾನ ಮತ್ತೆ ಏರಿಕೆಯಾಗಿದ್ದು ರಾಜ್ಯದ 10 ಜಿಲ್ಲೆಗಳಲ್ಲಿ ಬಿಸಿಗಾಳಿಯ ಮುನ್ನೆಚ್ಚರಿಕೆ ನೀಡಲಾಗಿದೆ. ಎ. 24ರಿಂದ 27ರ ವರೆಗೆ ರಾಯಚೂರು, ವಿಜಯಪುರ, ಯಾದಗಿರಿ,...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ನ ಹಿಂದುಳಿದ ವರ್ಗಗಳ ಘಟಕದ ಸಭೆ

ಬಂಟ್ವಾಳ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಬಂಟ್ವಾಳ ಮತ್ಗು ಪಾಣೆಮಂಗಳೂರು ಬ್ಲಾಕ್ ನ ಹಿಂದುಳಿದ ವರ್ಗಗಳ ಘಟಕದ ಸಭೆ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು. ಹಿಂದುಳಿದ...

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಹನುಮೋತ್ಸವ ಶ್ರೀಮದ್ರಾಮಾಯಣ ಮಹಾಯಜ್ಞ

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಮಂಗಳವಾರ ಶ್ರೀ ಹನುಮೋತ್ಸವದ ಅಂಗವಾಗಿ ಭಗವನ್ನಾಮಸಂಕೀರ್ತನೆ ಮಂಗಲ, ಶ್ರೀಮದ್ರಾಮಾಯಣ ಮಹಾಯಜ್ಞದ ಸಂದರ್ಭದಲ್ಲಿ ದತ್ತಪ್ರಕಾಶ ಪತ್ರಿಕೆಯ 25ನೇ ವರ್ಷದ ಪ್ರಥಮ ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಶ್ರೀ ಸಂಸ್ಥಾನದ...

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ: 690 ಕೋಟಿ ರೂ.ಗಳ ವ್ಯವಹಾರ 2.97 ಕೋ. ರೂ. ನಿವ್ವಳ ಲಾಭ

ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ 2023-24ನೇ ಸಾಲಿನಲ್ಲಿ 690 ಕೋಟಿ ರೂ.ಗಳ ವ್ಯವಹಾರ ನಡೆಸಿ, ಹೊಸ ದಾಖಲೆ ನಿರ್ಮಿಸಿದೆ. ಬ್ಯಾಂಕ್ 2.97 ಕೋಟಿ ರೂ. ನಿವ್ವಳ ಲಾಭ ಗಳಿಸಿ, ಕಳೆದ...