Saturday, April 6, 2024

ಎ.19 (ಇಂದು) ಶ್ರೀ ಕಟೀಲು ಮೇಳ ಸೇವೆ ಆಟಗಳು

ಕಟೀಲು ಮೇಳ ಸೇವೆ ಆಟಗಳು*

19.04.2021

*ಡೀಕಯ್ಯ ಸಾಲ್ಯಾನ್, ‘ಪುಷ್ಪಕುಟೀರ”, ಜಾರಿಗೆ, ಕಕ್ಕೆಪದವು, ಬಂಟ್ವಾಳ.

*ರಘುರಾಮ ಶೆಟ್ಟಿ, ‘ರಾಧಾಕೃಷ್ಣ ನಿವಾಸ’, ಕಿಲೆಂಜೂರು, ನಡುಗೋಡು.

*ಎಂ.ಬಿ.ಕರ್ಕೇರ, ಕೈಲಾಸ್ ಮನೆ, ಮಿತ್ತಮಾಣಿಲ, ಕಲ್ಲಮುಂಡ್ಕೂರು.

*ದೆಪ್ಪುಣಿಗುಡ್ಡೆ ಹತ್ತು ಸಮಸ್ತರು, ಕುಂಜತ್ತಬೈಲು.

*ಕೇಶವ ಶೆಟ್ಟಿ, ಗುಡ್ಡೆಬಳ್ಳಿಮನೆ, ಕೆಂಜಾರು, ಪೇಜಾವರ, ಮಂಗಳೂರು.

*ವಿಜಯ ಆರ್. ಭಂಡಾರಿ, ಸಹೋದರರು, ಸಹೋದರಿ, ಬೈಲುಮೂಡುಕರೆಗುತ್ತು, ಕಂದಾವರ, ಕಿನ್ನಿಕಂಬಳ ಭಜನಾ ಮಂದಿರ ವಠಾರ.

More from the blog

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...