ದೆಹಲಿ: ಮೇವು ಹಗರಣದಲ್ಲಿ ಹಲವು ವರ್ಷಗಳಿಂದ ಜೈಲಿನಲ್ಲಿರುವ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ.
ಈಗಾಗಲೇ ಕೆಲವು ಪ್ರಕರಣಗಳಲ್ಲಿ ಜಾಮೀನು ಪಡೆದಿರುವ ಲಾಲು ಪ್ರಸಾದ್ ಯಾದವ್ ಅವರಿಗೆ ಮೇವು ಹಗರಣದಲ್ಲೂ ಜಾಮೀನು ದೊರೆತಿರುವುದರಿಂದ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
ಜಾಮೀನು ಸಿಕ್ಕಿರುವುದರಿಂದ ಲಾಲು ಜೈಲಿನಿಂದ ಹೊರ ಬರಲು ಅವಕಾಶ ನೀಡಿದಂತೆ ಆಗಿದೆ.