Friday, April 19, 2024

ಕೋವಿಡ್ ಲಸಿಕೆ ಪಡೆದ ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಗುರುವಾರ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸಹಿತ ಮೊದಲಾದವರು ಉಪಸ್ಥಿತರಿದ್ದರು.

More from the blog

ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಏ.25ರ ಸಂಜೆ 6ರಿಂದ 26ರ ರಾತ್ರಿ 8ರ...

ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಜತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ...

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...