ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ಕೊರೋನಾ ವ್ಯಾಕ್ಸಿನ್ ನ 2ನೇ ಡೋಸ್ ಪಡೆದರು.
ಈ ಸಂದರ್ಭದಲ್ಲಿ ಬಂಟ್ವಾಳ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವದಾಸ ಶೆಟ್ಟಿ ಉಪಸ್ಥಿತರಿದ್ದು ಅವರು ಕೂಡ ವ್ಯಾಕ್ಸಿನ್ ಪಡೆದರು.