ಬಂಟ್ವಾಳ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಗ್ರಾಮ ದೈವ ಶ್ರೀ ಗಿಲ್ಕಿಂಜತಾಯಿ ದೇವರ ಜಾತ್ರಾ ಮಹೋತ್ಸವ ಸರಕಾರದ ಆದೇಶದ ಅನುಸಾರ ಕೋವಿಡ್ ನೀತಿ ನಿಯಮಗಳನ್ನು ಪಾಲಿಸಿ ದೈವದ ನೇಮೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ಪ್ರತಿವರ್ಷವೂ ಜಾತ್ರಾ ಸಂದರ್ಭದಲ್ಲಿ ಅನ್ನದಾನದ ವ್ಯವಸ್ಥೆಯನ್ನು ಮಾಡುತ್ತಿರುವ ಯುವಶಕ್ತಿ ಫ್ರೆಂಡ್ಸ್ ಸಂಘವು ಹತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೈವಕ್ಕೆ ಬಂಗಾರದ ಹೂ ಕಾಣಿಕೆಯನ್ನು ಸಮರ್ಪಿಸಲಾಯಿತು ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಭೂಲ್ಯ ಗಂಧವನ್ನು ಪಡೆದುಕೊಂಡರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here