ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಜೀವ್ ಗಾಂಧಿಜೀ ಯವರ ಪುಣ್ಯ ಸ್ಮರಣೆ ಪ್ರಯುಕ್ತ ಮಾಜಿ ಸಚಿವ ಬಿ ರಮಾನಾಥ ರೈಯವರ ಮುಂದಾಳತ್ವದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ 28 ಜನ ಕೋರೋಣ ಸೊಂಕಿತರಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ, ಪದ್ಮ ಶೇಕರ ಜೈನ್, ತಾಲೂಕ್ ಪಂಚಾಯತ್ ಸದಸ್ಯರಾದ ಅಬ್ಬಾಸ್ ಆಲಿ, ಪುರಸಭಾ ಸದಸ್ಯರಾದ ಗಂಗಾಧರ್ ಪೂಜಾರಿ, ಮುಖಂಡರಾದ ರಿಯಾಝ್ ಹುಸೇನ್ ಬಂಟ್ವಾಳ್,ಸದಾಶಿವ ಬಂಗೇರ,ಮೋಹನ್ ಗೌಡ ಕಲ್ಮಂಜ,ಇಬ್ರಾಹಿಂ ನವಾಝ್,ವೆಂಕಪ್ಪ ಪೂಜಾರಿ, ಸಿದ್ದಿಕ್ ಸೆರಾವು, ಅಮ್ಮು ಅರಬೀ ಗುಡ್ಡೆ, ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು