Thursday, April 25, 2024

ಕೊವೀಡ್ ನಿರ್ವಹಣೆಗೆ 2.50 ಕೋಟಿ ಅನುದಾನ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್

ಬಂಟ್ವಾಳ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಈ ಸಾಲಿನಲ್ಲಿ ಬಂದಂತಹ ಸಂಸದರ ಪ್ರದೇಶಾಭಿವೃದ್ಧಿ ಸಂಪೂರ್ಣ ಅನುದಾನ 2.50 ಕೋಟಿ ರೂ. ಅನ್ನು ಕೋವಿಡ್ 19 ನಿರ್ವಹಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಸಾಂಕ್ರಮಿಕ ರೋಗವನ್ನು ಎದುರಿಸಲು ಬೇಕಾದ ವೈದ್ಯಕೀಯ ಪರಿಕರಗಳು ಇತ್ಯಾದಿಗಳನ್ನು ಅಳವಡಿಸಲು ಈ ಅನುದಾನ ಉಪಯೋಗಿಸಿಕೊಳ್ಳಲು ಸೂಚಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

More from the blog

ಹಕ್ಕಿಜ್ವರ ಭೀತಿ : ದ.ಕ ಗಡಿ ಭಾಗಗಳಲ್ಲಿ ತಪಾಸಣೆ

ಮಂಗಳೂರು: ಕೇರಳದ ಆಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ವಾಹನಗಳ ತಪಾಸಣೆ ಆರಂಭಗೊಂಡಿದೆ. ಗಡಿ ಭಾಗವಾದ...

ಲೋಕಸಭಾ ಚುನಾವಣೆ : ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಮಸ್ಟರಿಂಗ್ ಕಾರ್ಯ

ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯವು ಈ ದಿನ ಇನ್ಫೆಂಟ್ ಜೀಸಸ್ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಐವರು ಮಾಸ್ಟರ್ ಟ್ರೈನರ್ ಗಳ ನೇತೃತ್ವದಲ್ಲಿ...

ಮತದಾನದಂದು ಫೋಟೋ ಕ್ಲಿಕ್ಕಿಸಿ.. 25 ಸಾವಿರ ರೂ. ಬಹುಮಾನ ಗೆಲ್ಲಿ

ನಾಳೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಇನ್ನು ಮತದಾನದ ಸಂದರ್ಭದಲ್ಲಿ ರಾಜ್ಯ ಚುನಾವಣಾ ಅಯೋಗವು ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಂಡಿದೆ. ನಾಳೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಲಿದ್ದು, ಸುಮಾರು 2,88,19,342 ಮತದಾರರು...

ಚುನಾವಣಾ ಕಾರ್ಯಕ್ಕೆ ಸರ್ಕಾರಿ ಬಸ್​ಗಳ​ ಬಳಕೆ : ಇಂದು, ನಾಳೆ ಸಂಚಾರ ವ್ಯತ್ಯಯ ಸಾಧ್ಯತೆ

ಬೆಂಗಳೂರು:​ ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಮತದಾನಕ್ಕೆ ಚುನಾವಣಾ ಆಯೋಗದಿಂದ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಗಾಗಿ ಚುನಾವಣಾ ಕಾರ್ಯಕ್ಕೆ ಬಸ್ ಬಳಕೆಯಾಗುವುದರಿಂದ ಇಂದು, ನಾಳೆ ಸರ್ಕಾರಿ ಸಾರಿಗೆ,...