ಬಂಟ್ವಾಳ: ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ಪಿಲಾತಬೆಟ್ಟು ಮೂರ್ಜೆ ಸರಕಾರಿ ಪ್ರಾಥಮಿಕ ಶಾಲೆ ಯಲ್ಲಿ ವಿಕಲಚೇತನರಿಗೆ ಕೋವಿಡ್ ಲಸಿಕೆ ಕಾರ್ಯಕ್ರಮ ವನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಡಾ ಸೋಹನ್ ಕುಮಾರ್ ರವರ ತಂಡದಿಂದ ನಡೆಯಿತು.
ಈ ಸಂಧರ್ಭದಲ್ಲಿ ಜಿಲ್ಲಾಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರ, ಪಿಲಾತಬೆಟ್ಟು ಗ್ರಾಮ ಅಧ್ಯಕ್ಷರಾದ ಹರ್ಷಿಣಿ ಪುಷ್ಪಾನಂದಾ, ಸದಸ್ಯರಾದ ಕಾಂತಪ್ಪ ಕರ್ಕೇರ, ಅಂಗನವಾಡಿ ಮೇಲ್ವಿಚಾರಕರಾದ ನೀತಾ, ತಾರಾ, ಯಶೋಧ ಅಂಗನವಾಡಿ ಟೀಚರ್ ಗಳಾದ ಜಲಜಾಕ್ಷಿ ಟಿ ಬಂಗೇರ, ಸುನಿತಾ ಮೇಲ್ಪತ್ತರ, ವನಿತಾ ಕೊಳಲಬಾಕಿಮಾರು ಮೂರ್ಜೆ ಶಾಲೆಯ ಮುಖ್ಯ ಶಿಕ್ಷಕರಾದ ನಿತ್ಯಾನಂದ, ಹಾಗೂ ಆರೋಗ್ಯ ಸಿಬ್ಬಂದಿ ವರ್ಗ ದವರು ಉಪಸ್ಥಿತಿಯಲ್ಲಿ ಲಸಿಕೆ ಕಾರ್ಯಕ್ರಮ ನಡೆಯಿತು.