*ಮೇ26, 2021:* ಲಾಕ್ ಡೌನ್ ಕಾರಣಗಳಿಂದ ಕುಕ್ಕಳ ಗ್ರಾಮದಲ್ಲಿ ಸಂಕಷ್ಟದಲ್ಲಿದ್ದ ಸುಮಾರು 60 ಬಡ ಕುಟುಂಬಗಳಿಗೆ ದಾನಿಗಳ ಸಹಾಯದಿಂದ ಮಡಂತ್ಯಾರ್ ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಪಾರ್ವತಿ ಹಾಗೂ ಸಾರಾ ಸನಫ್ ನೇತೃತ್ವದಲ್ಲಿ ಆಹಾರ ಸಾಮಾಗ್ರಿ ಕಿಟ್ ವಿತರಿಸಲಾಯಿತು.