ಬಂಟ್ವಾಳ: ಅಂತರರಾಷ್ಟ್ರೀಯ ಸ್ಯಾಕ್ಸೊಫೋನ್ ಕಲಾವಿದ, ಶ್ರೀ ಮಂಗಳಾದೇವಿ ದೇವಸ್ಥಾನದ ಸ್ಯಾಕ್ಸೊಫೋನ್ ಕಲಾವಿದ ಮಚ್ಚೇಂದ್ರನಾಥ್ ರವರು ಇಂದು 23 ರಂದು ನಿಧನರಾದರು.