Tuesday, April 9, 2024

ಅನಂತಾಡಿ: ಇಂದಿರಾ ಕ್ಷೇಮ ನಿಧಿ ಕಿಟ್ ವಿತರಣೆ

ಕೋವಿಡ್-19 ಎರಡನೇ ಅಲೆಯ ಕಠಿಣ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದಿರಾ ಕ್ಷೇಮ ನಿಧಿಯ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ಮುಂದಾಳತ್ವದಲ್ಲಿ, ಕೋವಿಡ್ ಪಾಸಿಟಿವ್ ಬಂದ ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ನೀಡುವ ವಿಶೇಷ ಕಾರ್ಯಕ್ರಮ ಅನಂತಾಡಿ ಗ್ರಾಮದಲ್ಲಿ ಈ ಕಾರ್ಯ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಬಿ.ರಮಾನಾಥ ರೈ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಸ ಸುದೀಪ್ ಕುಮಾರ್ ಶೆಟ್ಟಿ, ಜಿ.ಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಿ.ಪೂಜಾರಿ,ತಾ.ಪಂ ಉಪದ್ಯಕ್ಷರಾದ ಅಬ್ಬಸ್ ಆಲಿ,ಕಾಂಗ್ರೆಸ್ ಮುಖಂಡರದ ನಾರಾಯಣ ಸಾಲ್ಯಾನ್ ಸುತಿಶ್ ಎಲ್ ಐ ಸಿ ,ವಲಯ ಕಾಂಗ್ರೆಸ್ ಅದ್ಯಕ್ಷರಾದ ಸತೀಶ್ ಪೂಜಾರಿ ಬಾಕಿಲ ಅರವಿಂದ ಕೊಂಡೆ ಸುಂದರ ಚಂದ್ರಹಾಸ ಸುಂದರ ಬಾಕಿಲ ಗಂಗಾಧರ ಗೌಡ ಚೇತನ್ ಬಾಬನಕಟ್ಟೆ ನಾರಾಯಣ ಗೊಳಿಕಟ್ಟೆ ಸುಮಲತಾ ಬಾಕಿಲ ಮೊದಲಾದವರು ಉಪಸ್ಥಿತರಿದ್ದರು.

More from the blog

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...