Friday, April 19, 2024

ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಹೆಚ್ಚಿನ ಸೌಲಭ್ಯ ಹಾಗೂ ಮಾಣಿ ಆರೋಗ್ಯ ಕೇಂದ್ರ ವನ್ನು ಮಾದರಿ ಕೇಂದ್ರವಾಗಿ ಪರಿವರ್ತನೆ ಮಾಡುವಂತೆ ಶಾಸಕ ರಾಜೇಶ್ ನಾಯ್ಕ್ ಸಚಿವ ಸುಧಾಕರ್ ಗೆ ಮನವಿ

ಬೆಂಗಳೂರು: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುರುವಾರ ಬೆಂಗಳೂರಿನಲ್ಲಿ ಬೇಟಿ ಮಾಡಿ ಬಂಟ್ವಾಳ ಕ್ಷೇತ್ರದಲ್ಲಿ ಕೋವಿಡ್ ನಿರ್ವಹಣೆಯ ಬಗ್ಗೆ ಹಾಗೂ ಆರೋಗ್ಯ ಕೇಂದ್ರಗಳ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು.

ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಇನ್ನೂ ಹೆಚ್ಚಿನ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಾದರಿ ಆರೋಗ್ಯ ಕೇಂದ್ರವಾಗಿ ಪರಿವರ್ತಿಸುವಂತೆ ಮನವಿ ಸಲ್ಲಿಸಿದರು.

More from the blog

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...

ನೇತ್ರಾವತಿ ನದಿ ತೀರದ ಕೃಷಿಕರ ಪಂಪ್ ಸೆಟ್ ಗಳ ವಿದ್ಯುತ್ ಸ್ಥಗಿತ : ರೈತರಿಂದ ಪ್ರತಿಭಟನೆ

ಬಂಟ್ವಾಳ: ದ.ಕ.ಜಿಲ್ಲಾಡಳಿತವೂ ಮಂಗಳೂರು ನಗರಕ್ಕೆ ಕುಡಿಯುವ ನೀರು ಕೊರತೆಯಾಗುತ್ತಿದೆ ಎಂದು ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತ ಮಾಡಿರುವ ವಿರುದ್ಧ ರೈತರು ಬಂಟ್ವಾಳ ತಾಲೂಕು ಆಡಳಿತ ಸೌಧದ...

ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಏ.25ರ ಸಂಜೆ 6ರಿಂದ 26ರ ರಾತ್ರಿ 8ರ...

ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಜತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ...