Wednesday, April 17, 2024

ಬರಿಮಾರು ಕಿಟ್ ವಿತರಣೆ

ಬರಿಮಾರು: ಕೋವಿಡ್-19 ಎರಡನೇ ಅಲೆಯ ಕಠಿಣ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದಿರಾ ಕ್ಷೇಮ ನಿಧಿಯ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ಮುಂದಾಳತ್ವದಲ್ಲಿ ಬರಿಮಾರು ಗ್ರಾಮದಲ್ಲಿ ಕೋವಿಡ್ ಪಾಸಿಟಿವ್ ಇರುವ ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ನೀಡುವ ವಿಶೇಷ ಕಾರ್ಯಕ್ರಮ ಬರಿಮಾರು ಗ್ರಾಮದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ,ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು,ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಪೂಜಾರಿ, ಗುರುವಾಪ್ಪ ಪೂಜಾರಿ ಬಲ್ಯ, ಕೇಶವ ಪೂಜಾರಿ ದರ್ಬೆ,ಗಂಗಯ್ಯ ಪೂಜಾರಿ ಪಂಜುರ್ಲಿ ಗುಡ್ಡೆ, ಕೇಶವ ಪೂಜಾರಿ ಕಡವಿನಬಳಿ,ಮುಸ್ತಫಾ, ವಸಂತ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...