Friday, April 12, 2024

ಜೂನ್ 6 (ನಾಳೆ) ಕಾಂಗ್ರೇಸ್ ನಿಂದ ರಕ್ತದಾನ ಶಿಬಿರ

ಬಂಟ್ವಾಳ: ಬಂಟ್ವಾಳ ಯುವ ಕಾಂಗ್ರೇಸ್ ವತಿಯಿಂದ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಸಹಕಾರ ದೊಂದಿಗೆ ರಕ್ತದಾನ ಶಿಬಿರ ನಾಳೆ ಜೂನ್ 6 ರಂದು ಬೆಳಿಗ್ಗೆ 9 ಗಂಟೆ ಗೆ ಲೊರೆಟ್ಟೋ ಚರ್ಚ್ ಹಾಲ್ ನಲ್ಲಿ ನಡೆಯಲಿದೆ ಎಂದು ಯುವ ಕಾಂಗ್ರೇಸ್ ಆಧ್ಯಕ್ಷ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...

ಪ್ರಧಾನಿ ರೋಡ್ ಶೋ ಹಿನ್ನೆಲೆ : ಜೇನುಗೂಡು ತೆರೆವುಗೊಳಿಸಲು ಮಂಗಳೂರು ಪೊಲೀಸ್ ಆಯುಕ್ತರ ಆದೇಶ

ಮಂಗಳೂರು: ನಗರದಲ್ಲಿ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆಯಲಿರುವ ಮಾರ್ಗದಲ್ಲಿ ಇರುವ ಎಲ್ಲ ಜೇನುಗೂಡುಗಳನ್ನು ತೆರವುಗೊಳಿಸುವಂತೆ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್‌ ಅವರು ಉಪಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ...