ಬೆಂಗಳೂರು: ರಾಜ್ಯದಲ್ಲಿ ದಾಖಲಾಗ್ತಿರುವ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗದ ಹಿನ್ನೆಲೆಯಲ್ಲಿ ಜೂನ್ 7 ರಿಂದ ಮತ್ತೆ ಒಂದು ವಾರಗಳ ಕಾಲ ಅಂದ್ರೆ ಜೂನ್ 14ರವರೆಗೆ ಲಾಕ್‌ಡೌನ್ ಮುಂದುವರೆಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.