ದ.ಕ.ಜಿಲ್ಲೆಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವ ಸಾಧ್ಯತೆ ಗಳು ಹೆಚ್ಚು ಇವೆ.
ಕೋವಿಡ್ ನಿಯಂತ್ರಣ ಸಾಧಿಸಲು ಈ ಲಾಕ್ ಡೌನ್ ಅನಿವಾರ್ಯ ಎಂಬ ಅಧಿಕಾರಿಗಳ ಮಾಹಿತಿ ಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳುವ ಸಾಧ್ಯಗಳು ಹೆಚ್ಚು ಇವೆ.
ಜೂನ್ 20 ರ ವರೆಗೆ ಲಾಕ್ ಡೌನ್ ಗೆ ನಿರ್ಧಾರ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೈಗಾರಿಕೆ ಸೇರಿದಂತೆ ಕೆಲವೊಂದು ನಿರ್ಬಂಧ ಸಡಿಲಿಕೆ ಮಾಡಿ ಲಾಕ್ ಡೌನ್ ವಿಸ್ತರಣೆಗೆ ಚಿಂತನೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.