Monday, April 8, 2024

ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಬೆ.7ರಿಂದ ಮಧ್ಯಾಹ್ನ 1ರವರೆಗ ಅಗತ್ಯ ವಸ್ತು ಖರೀದಿಗೆ ಅವಕಾಶ: ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ

ಜಿಲ್ಲೆಯಾದ್ಯಂತ ಅನ್ ಲಾಕ್ 1.0 ಭಾಗವಾಗಿ ಅಗತ್ಯವಸ್ತು ಖರೀದಿ ಅವಧಿ ವಿಸ್ತರಣೆ

ಜಿಲ್ಲೆಯಾದ್ಯಂತ ರಾ.7ರಿಂದ ಬೆ.7ರವರೆಗೆ ನೈಟ್ ಕರ್ಪ್ಯೂ ಜಾರಿ

ವಾರಾಂತ್ಯದ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆ. 7ರವರೆಗೆ ವೀಕೆಂಡ್ ಕರ್ಪ್ಯೂ ಜಾರಿ

ಜಿಲ್ಲೆಯಾದ್ಯಂತ ಯಾವುದೇ ಬಸ್ ಸಂಚಾರಕ್ಕೂ ಅನುಮತಿ ‌ಇಲ್ಲ

ನಾಳೆಯಿಂದ ಜುಲೈ 5ರ ಸಂಜೆಯವರೆಗೂ ವಿಸ್ತರಿಸಿ ಆದೇಶ

ಆಹಾರ, ದಿನಸಿ, ಹಣ್ಣು-ತರಕಾರಿ, ಮೀನು-ಮಾಂಸ, ಬೀದಿಬದಿ ವ್ಯಾಪಾರ ಮತ್ತು ಮದ್ಯ ಪಾರ್ಸೆಲ್ ಗಷ್ಟೇ ಮಧ್ಯಾಹ್ನ 1ರವರೆಗೆ ಅವಕಾಶ

ಜಿಲ್ಲೆಯಲ್ಲಿ ಪಾರ್ಕ್ ಮತ್ತು ಸಾರ್ವಜನಿಕ ಉದ್ಯಾನ ತೆರೆಯಲು ಅವಕಾಶ ಇಲ್ಲ

ನಿರ್ಮಾಣ ಚಟುವಟಿಕೆ ಮತ್ತು ಸ್ಟೀಲ್, ಸಿಮೆಂಟ್ ಅಂಗಡಿಗಳಿಗೆ ಅನುಮತಿ

ಅಟೋ ರಿಕ್ಷಾ ಮತ್ತು ಟ್ಯಾಕ್ಸಿ ಇಬ್ಬರು ಪ್ರಯಾಣಿಕರ ಸಹಿತ ಸಂಚರಿಸಬಹುದು

ಕೆಎಸ್ಆರ್ ಟಿಸಿ ಬಸ್ಸು ಜಿಲ್ಲೆಯಿಂದ ಹೊರಗೆ ಹಾಗೂ ಒಳಗೆ ಓಡಾಟವಿಲ್ಲ

ಹೊರ ಜಿಲ್ಲೆಯಿಂದಲೂ ಕೆಎಸ್ ಆರ್ ಟಿಸಿ ಬಸ್ಸು ಓಡಾಟಕ್ಕೆ ನಿರ್ಭಂದ

More from the blog

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...