ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅದ್ಯಕ್ಷರಾದ ಶ್ರೀ ನೋಣಯ್ಯ ಪೂಜಾರಿ ಅಮ್ಟೂರು ಇವರ ನಿವಾಸಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈಯವರು ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಕೃಷಿ ಉತ್ಪನ್ನ ಮಾರುಕಟ್ಟೆ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಮಾಜಿ ತಾಲೂಕ್ ಪಂಚಾಯತ್ ಸದಸ್ಯೆ ವೇದಾವತಿ, ಗೋಳ್ತಮಜಲು ವಲಯ ಕಾಂಗ್ರೆಸ್ ಅಧ್ಯಕ್ಷ ಹುಸೈನ್, ಮುಖಂಡರಾದ ಮೊಹಮ್ಮದ್ ಅಮ್ಟೂರು, ಚಂದ್ರಶೇಕರ್ ರೈ, ಮೌರಿಷ್ ಡಿಸೋಜ ಉಪಸ್ಥಿತರಿದ್ದರು.