Saturday, April 6, 2024

ಆರೋಗ್ಯ ಬಸ್ ನಲ್ಲಿ ಆರೋಗ್ಯ ತಪಾಸಣೆ ನಡೆಸಿದ ಕಾವಳಮೂಡೂರು ಗ್ರಾಮಸ್ಥರು

ಬಂಟ್ವಾಳ: ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ವಿಶೇಷ ಆರೋಗ್ಯ ಕಾಳಜಿಯಲ್ಲಿ ಬಂಟ್ವಾಳ ತಾಲೂಕಿನ ಜನತೆಗೆ ಉತ್ಕೃಷ್ಟ ವಾದ ಉಚಿತ ಆರೋಗ್ಯ ಸೇವೆ ಕಲ್ಪಿಸಬೇಕು ಎನ್ನುವ ಉದ್ದೇಶದಿಂದ ಗ್ರಾಮದ ಆರೋಗ್ಯದ ಸುರಕ್ಷತೆಯ ಜಾಗ್ರತಿಯ ಸಲುವಾಗಿ ಕಾವಳಮೂಡುರು ಗ್ರಾಮ‌ ಪಂಚಾಯತ್ ನ ಕೆದ್ದಳಿಕೆ ಶಾಲಾ ವಠಾರಕ್ಕೆ ಸಂಚಾರಿ ಆರೋಗ್ಯ ಬಸ್ ಆಗಮಿಸಿತು.
ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಂಡರು.

ಈ ಸಂದರ್ಭದಲ್ಲಿ ಗ್ರಾಮ‌ ಪಂಚಾಯತ್ ಅದ್ಯಕ್ಷರಾದ ಜಯಲಕ್ಷ್ಮಿ ದೇವಾಡಿಗ, ಉಪಾಧ್ಯಕ್ಷರಾದ ಅಜಿತ್ ಶೆಟ್ಟಿ ಕಾರಿಂಜ, ಸದಸ್ಯರಾದ ಶೇಷಗಿರಿ ಪೂಜಾರಿ, ಪ್ರಶಾಂತ್ ಶೆಟ್ಟಿ, ರಾಜ್ ಗೋಪಾಲ್ ನಾಯಕ್ , ಗಣೇಶ್ ದೇವಾಡಿಗ, ವೀಣಾ , ರೇವತಿ, ಪಂಚಾಯತ್ ಅಭಿವೃದ್ಧಿ ‌ಅಧಿಕಾರಿಯಾದ ಸುಧಾಮಣಿ . ಕೆದ್ದಳಿಕೆ ಶಾಲಾ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಕಾವಳಕಟ್ಟೆ, ಆಶಾಕಾರ್ಯಕರ್ತೆಯರು, ಹಾಗೂ ಬಿ.ಜೆ.ಪಿ ಕಾರ್ಯಕರ್ತರು ಉಪಸ್ಥಿತಿರಿದ್ದರು..

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...