Sunday, April 14, 2024

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಇದರ ನೂತನ ಉಪಾಧ್ಯಕ್ಷರಾಗಿ ಸುಧಾಕರ್ ಶೆಣೈ ಕಜೆಕಾರು

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಇದರ ನೂತನ ಉಪಾಧ್ಯಕ್ಷರಾಗಿ ಸುಧಾಕರ್ ಶೆಣೈ ಕಜೆಕಾರು ಇವರನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಯವರ ಶಿಫಾರಸ್ಸಿಂತೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ರವರ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ.

More from the blog

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...