ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಣೆಮಂಗಳೂರು ವಲಯದ ವತಿಯಿಂದ ಪರಿಸರ ಮಾಹಿತಿ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ ದೇವಸ್ಥಾನ ದ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎಸ್.ವಿಎಸ್. ಬಂಟ್ವಾಳ ಶಾಲಾ ಅದ್ಯಾಪಕಿಯಾದ ಕುಸುಮ ಇವರು ಗಿಡ ನೆಡುವುದರ ಮೂಲಕ ಉದ್ಘಾಟಿಸಿದರು. ಪ್ರಮುಖರಾದ ಅಶೋಕ ಹಾಗೂ ವಲಯದ ಮೇಲ್ವಿಚಾರಕಿಯಾದ ಅಮಿತಾ ರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾದಿಕಾರಿಗಳು ವಸಂತಿ ಬಾಗವಹಿಸಿದರು. ವಿಬಾಗದ ಸೇವಾಪ್ರತಿನಿಧಿ ಸುಲೋಚನರವರು ಕಾರ್ಯಕ್ರಮವನ್ನು ನಿರೂಪಣೆ ಮಾಡಿ ಸ್ವಾಗತಿಸಿದರು.