ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನೀರಿನ ಪೈಪ್ ಒಡೆದು ಕಳೆದ ಕೆಲವು ದಿನಗಳಿಂದ ನೀರು ಪೋಲಾಗುತ್ತಿದೆ ಎಂದು ಸ್ಥಳೀಯ ರು ಆರೋಪಿಸಿದ್ದಾರೆ.


ಮೊಡಂಕಾಪು ಜಂಕ್ಷನ್ ನಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ರಸ್ತೆಯಲ್ಲಿ ದಿನಪೂರ್ತಿ ನೀರು ಹರಿದು ಹೋಗುತ್ತಿದೆ.
ಈ ಬಗ್ಗೆ ಸ್ಥಳೀಯ ರು ಪುರಸಭೆಗೆ ದೂರು ನೀಡಿದ್ದಾರೆ ಎಂದು ತಿಳಿಸಿದ್ದು , ಆದರೆ ಈವರೆಗೆ ನೀರಿನ ಪೈಪ್ ಲೈನ್ ನ ರಿಪೇರಿ ಕಾರ್ಯ ನಡೆದಿಲ್ಲ ಎಂದು ಸ್ಥಳೀಯ ರು ದೂರಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here