ಯುನೈಟೆಡ್ ವೇ ಮುಂಬೈ ಮತ್ತು ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ ನಡೆಯಲಿರುವ STOP THE SPREAD ಕೊವಿಡ್ 19 ಲಸಿಕೆ ಜಾಗೃತಿ ಅಭಿಯಾನಕ್ಕೆ ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.