Saturday, April 6, 2024

ಬಡ್ಡಕಟ್ಟೆ ರಿಕ್ಷಾ ಚಾಲಕರಿಂದ ಸ್ವಾತಂತ್ರ್ಯ ಆಚರಣೆ

ಬಂಟ್ವಾಳ: ರಿಕ್ಷಾ ಚಾಲಕರು ಮತ್ತು ಮಾಲಕರು ಬಡ್ಡಕಟ್ಟೆ ಇವರ ನೇತೃತ್ವದಲ್ಲಿ 75ನೇ ಸ್ವಾತಂತ್ರೋತ್ಸವದ ಅಂಗವಾಗಿ ಧ್ವಜರೋಹಣ ಕಾರ್ಯಕ್ರಮವನ್ನು ರಿಕ್ಷಾ ಚಾಲಕರ ಮಾಲಕರ ಅಧ್ಯಕ್ಷರಾದ ವಿಶ್ವನಾಥ್ ಚೆಂಡ್ತಿಮಾರ್ ನೆರವೇರಿಸಿಕೊಟ್ಟರು ಈ ಕಾರ್ಯಕ್ರಮದಲ್ಲಿ ಸ್ಥಳಿಯ ರಾದ ರಾಜೇಶ್ ನೆಕ್ಕರೆ ಜಯಕೀರ್ತಿ ಜಯರಾಮ ಗೌಡ ನಮ್ಮ ಶಂಕರ ಅಹ್ಮದ್ ಬಾವ ಸದಾಶಿವ ಅಪ್ಪು ದೇವಿಪ್ರಸಾದ್ ಉಮಾಶಂಕರ ಚಂಡ್ತಿಮಾರು ವಸಂತ ಮಣಿಯಲ್ಲ ಸಿಪ್ರಿಯನ್ ರೊಡ್ರಿಗಸ್ ಜಯರಾಮ್ ಚಂತಿ ಮಾರ್ ಆನಂದ ಚಾಲ್ತಿ ಮಾರ್ ಹಾಗೂ ಉಮೇಶ ನಾವೂರು ಉಪಸ್ಥಿತರಿದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ...