ಮಕ್ಕಳ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕವು ಮಕ್ಕಳಲ್ಲಿ ಸೃಜನಶೀಲ ಸಾಹಿತ್ಯ ರಚನೆಯ ಬಗ್ಗೆಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಇದೀಗ ಚುಟುಕು, ಕತೆ, ಕವನ ಮತ್ತು ಲಖನಗಳ ರಚನೆಯಲ್ಲಿ ಆಸಕ್ತರಾದ ತಾಲೂಕಿನ ಮಕ್ಕಳು ದೂರವಾಣಿಯ ಮೂಲಕ ಸಂಪರ್ಕಿಸಿ ಮಾರ್ಗದರ್ಶನ ಪಡೆದುಕೊಳ್ಳಬಹುದು ಎಂದು ಮಕ್ಕಳ ಲೋಕದ ಅಧ್ಯಕ್ಷರಾದ ರಮೇಶ ಎಂ ಬಾಯಾರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವರು. ಸಂಪರ್ಕ ಸಂಖ್ಯೆ 9448626093