Saturday, April 13, 2024

ಇಂದಿನ (29.09.2021) ಅಡಿಕೆ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.
ಶಾಖೆ : ಮಾಣಿ

ಮಾರುಕಟ್ಟೆ ಧಾರಣೆ
(29.09.2021)

ಹೊಸಅಡಿಕೆ
410- 500
ಹಳೆ ಅಡಿಕೆ
480- 515
ಡಬಲ್ ಚೋಲ್
480 – 515
ಫಟೋರ : 280 ರಿಂದ 435
ಉಳ್ಳಿಗಡ್ಡೆ: 125 ರಿಂದ 325
ಕರಿಗೋಟು: 220 ರಿಂದ 315
(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಮೇಲೆ ದರ ನಿಗದಿ ಮಾಡಲಾಗುತ್ತದೆ).

ಹಸಿ ಕೊಕ್ಕೊ
35 – 45
(ಪ್ರತಿ ಶುಕ್ರವಾರ ಮಾತ್ರ)

ಸಂಪರ್ಕ ಸಂಖ್ಯೆ :
6366 875 032( ಮೊಬೈಲ್ )

More from the blog

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...

ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಮತ್ತು ಯುವ ಸ್ಪಂದನ ಸಮಾಲೋಚನೆ ಸೇವೆಗಳ ಕುರಿತು ಕಾರ್ಯಕ್ರಮ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಕಾಮಾಜೆ ಇಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಕೇಂದ್ರ ಎಪಿಡಿಮಿಯೋಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಬೆಂಗಳೂರು,...

ಯುವಮೋರ್ಚಾ ಬಂಟ್ವಾಳ ವತಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಿ. ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ

ಯುವಮೋರ್ಚಾ ಬಂಟ್ವಾಳ ವತಿಯಿಂದ ನರೇಂದ್ರ ಮೋದಿ ಮತೊಮ್ಮೆ ಪ್ರಧಾನಿಯಾಗಲೆಂದು ರಕ್ತೇಶ್ವರಿ ದೇವಸ್ಥಾನ ಬಿ. ಸಿ ರೋಡಿನಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...