Saturday, April 6, 2024

ಅ. 30ರಂದು ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ

ಬಂಟ್ವಾಳ: ಅ. 30 ರಂದು ಸಂಸದ  ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರ ಅಧ್ಯಕ್ಷ ತೆಯಲ್ಲಿ ಬಂಟವಾಳದ ಬಂಟರ ಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರದ ಬಗ್ಗೆ ಬಂಟ್ವಾಳ ವ್ಯಾಪ್ತಿಯ ವಿವಿಧ ಬ್ಯಾಂಕ್ ಗಳ ಪ್ರಬಂಧಕರ ಸಭೆಯು ಈ ಬಂಟ್ವಾಳ ಶಾಸಕರ ಕಚೇರಿಯಲ್ಲಿ ಶಾಸಕ  ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜಿಲ್ಲಾ ಅಗ್ರಣಿ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕರಾದ ಪ್ರವೀಣ್ ರವರು ಕಾರ್ಯಕ್ರಮದ ಮಾಹಿತಿ ನೀಡಿದರು.

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ದೇವದಾಸ್ ಶೆಟ್ಟಿ, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ, ಶಿಶು ಅಭಿವೃದ್ಧಿ ಮತ್ತು ಯೋಜನಾಧಿಕಾರಿ  ಗಾಯತ್ರಿ ಕಂಬಳಿ,  ಉಷಾ , ಬಿಎಲ್ಆರ್ ಸಿ ಕನ್ವೀನರ್ ಪ್ರಭಾಕರ್ ಉಪಸ್ಥಿತರಿದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...