Tuesday, April 16, 2024

ಬಸ್ಸ್ -ರಿಕ್ಷಾ ನಡುವೆ ಅಪಘಾತ: ಇಬ್ಬರಿಗೆ ಗಾಯ

ಬಂಟ್ವಾಳ: ಮಣಿಹಳ್ಳ- ಅಜಿಲಮೊಗರು ರಸ್ತೆಯ ಮಾವಿನಕಟ್ಟೆ ಬಳಿಯ ಹಂಡೀರುನಲ್ಲಿ ಖಾಸಗಿ ಬಸ್ಸು ಹಾಗೂ ಆಟೋ ರಿಕ್ಷಾ ಮಧ್ಯೆ ಢಿಕ್ಕಿ ಸಂಭವಿಸಿ ಆಟೋದಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ.

 

ಆಟೋದಲ್ಲಿದ್ದ ಮಹಮ್ಮದ್ ಹ್ಯಾರಿಸ್ ಹಾಗೂ ಸಾಹುಲ್ ಹಮೀದ್ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಮಾಜಿ ಸಿ.ಎಂ.ಕುಮಾರಸ್ವಾಮಿ ಹೇಳಿಕೆ ವಿರೋಧಿಸಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಿ.ಎಂ. ಕುಮಾರ ಸ್ವಾಮಿ ಅವರ ಹೇಳಿಕೆಯನ್ನು ವಿರೋಧಿಸಿ ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ ಪ್ರತಿಭಟನೆ ನಡೆಯಿತು. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು...

ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ಸಾವು

ಮೂಡುಬಿದಿರೆ: ಮೆದುಳು ಜ್ವರ ಉಲ್ಪಣಗೊಂಡ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೂಡುಬಿದಿರೆ ನಿವಾಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ ಮೃತ್ಯು. ಸ್ವಸ್ತಿ ಶೆಟ್ಟಿ ಅವರು ಶಿರ್ತಾಡಿ ಮೌಂಟ್‌ ಕಾರ್ಮೆಲ್‌ ಹೈಸ್ಕೂಲ್ ನಲ್ಲಿ ನ...

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...