Monday, April 15, 2024

ಇಂದಿನ (16.11.2021) ಅಡಿಕೆ ಮಾರುಕಟ್ಟೆ ಧಾರಣೆ

*ಕ್ಯಾಂಪ್ಕೋ ನಿಯಮಿತ. ಮಂಗಳೂರು.*

*ಶಾಖೆ : ಮಾಣಿ

 

*ಮಾರುಕಟ್ಟೆ ಧಾರಣೆ*

(16.11.2021)

 

*ಹೊಸ ಅಡಿಕೆ*

375 – 425

*ಹಳೆ ಅಡಿಕೆ*

470 – 500

*ಡಬಲ್ ಚೋಲ್*

485 – 515

*ಹಳೆ ಫಟೋರ* : 380 ರಿಂದ 430

*ಹೊಸ ಫಟೋರ* : 320 ರಿಂದ 375

 

*ಹಳೆ ಉಳ್ಳಿಗಡ್ಡೆ*: 250 ರಿಂದ 315

*ಹೊಸ ಉಳ್ಳಿಗಡ್ಡೆ*: 150 ರಿಂದ 250

 

*ಹಳೆ ಕರಿಗೋಟು*: 280 ರಿಂದ 290

*ಹೊಸ ಕರಿಗೋಟು*: 200 ರಿಂದ 275

(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಮೇಲೆ ದರ ನಿಗದಿ ಮಾಡಲಾಗುತ್ತದೆ)

*ಹಸಿ ಕೊಕ್ಕೊ*

35 – 50

*(ಪ್ರತಿ ಶುಕ್ರವಾರ ಮಾತ್ರ).*

 

*ಸಂಪರ್ಕ ಸಂಖ್ಯೆ* :

6366 875 032( ಮೊಬೈಲ್ )

More from the blog

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಜಾಸ್ತಿ ಅಂಗವೈಕಲ್ಯತೆ ಹೊಂದಿರುವ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ ಕಾರ್ಯ ಪ್ರಾರಂಭ

ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಜಾಸ್ತಿ ಅಂಗವೈಕಲ್ಯತೆ ಹೊಂದಿರುವ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ...

ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ… ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಜನತೆ

ಉಳ್ಳಾಲ: ರೋಡ್ ಶೋ ಮೂಲಕ ನಡೆಸಿದ ಚುನಾವಣಾ ಪ್ರಚಾರ ಕಾರ್ಯ ಕಾಂಗ್ರೆಸ್'ಗೆ ಹೊಸ ಉತ್ಸಾಹ ತುಂಬುವಲ್ಲಿ ಸಫಲವಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದು, ಅಭೂತಪೂರ್ವ...

ಪುಣಚ: ನಿರ್ಮಾಣ ಹಂತದ ಸೇತುವೆ ಕುಸಿತ : 7 ಮಂದಿ ಕಾರ್ಮಿಕರಿಗೆ ಗಾಯ

ವಿಟ್ಲ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಏಳು ಮಂದಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಣಚ ಗ್ರಾಮದಲ್ಲಿ ನಡೆದಿದೆ. ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆಯ ಕೊನೆಯ...

ಶರಾಬು ಕುಡಿಯಲು ಆಕ್ಷೇಪ… ಯುವಕನಿಗೆ ಹಲ್ಲೆ : ದೂರು, ಪ್ರತಿದೂರು ದಾಖಲು

ಮಚ್ಚಿನ: ಹೊಟೇಲ್‌ ಕಾರ್ಮಿಕನನ್ನು ಶರಾಬು ಕುಡಿಯಲು ಕರೆಯಬಾರದು ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ಸಂಭವಿಸಿದೆ. ಮಚ್ಚಿನದ ಪ್ರತಿಭಾ ರೈ ಅವರ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಅವರನ್ನು ಆರೋಪಿ...