Wednesday, October 18, 2023

ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ “ನಮ್ಮ ನಡೆ ಬೂತ್ ಕಡೆ ”ಕಾರ್ಯಕ್ರಮ

Must read

ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 116ನೇ ಅಧ್ಯಕ್ಷರಾದ ಸುಲೈಮಾನ್ ರವರಿಗೆ ತೆಂಗಿನ ಸಸಿಯನ್ನು ನೀಡಿ “ನಮ್ಮ ನಡೆ ಬೂತ್ ಕಡೆ ”ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮಾಧವ ಕರ್ಬೆಟ್ಟು, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ ಪದ್ಮನಾಭ ರೈ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಪಿ.ಎಸ್.ಮೋನು, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು, ಪ್ರಮುಖರಾದ ಆಲ್ಬರ್ಟ್ ಮಿನೇಜಸ್, ಹರ್ಷದ್ ಸರವೊ ಉಮೇಶ್ ನೆಲ್ಲಿಗುಡ್ಡೆ,ಅರುಣ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಸಜೀಪ ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 145ರ ಅಧ್ಯಕ್ಷರಾದ ಸತೀಶ್ ಗಟ್ಟಿ ಯವರ ಮನೆಯಲ್ಲಿ ತೆಂಗಿನ ಸಸಿಯನ್ನು ನೀಡಿ “ನಮ್ಮ ನಡೆ ಬೂತ್ ಕಡೆ ”ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ ಪದ್ಮನಾಭ ರೈ,ವಲಯ ಕಾಂಗ್ರೆಸ್ ಅಧ್ಯಕ್ಷರಾದ ಯೂಸುಫ್ ಕರಂದಾಜೆ,ಶರೀಫ್ ಹಾಲಾಡಿ, ಸಜೀಪ ಮುನ್ನೂರು ಯುವಕ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ಲ ಮೊದಲಾದವರು ಉಪಸ್ಥಿತರಿದ್ದರು.

ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಸಜೀಪ ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 144ನೇ ಅಧ್ಯಕ್ಷರಾದ ಕಬೀರ್ ಅದ್ಯಕ್ಷತೆಯಲ್ಲಿ ತೆಂಗಿನ ಸಸಿಯನ್ನು ನೀಡಿ “ನಮ್ಮ ನಡೆ ಬೂತ್ ಕಡೆ”ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ ಪದ್ಮನಾಭ ರೈ,ಪಾಣೆಮಂಗಳೂರು ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲ್,ವಲಯ ಕಾಂಗ್ರೆಸ್ ಅಧ್ಯಕ್ಷರಾದ ಯೂಸುಫ್ ಕರಂದಡಿ ,ಶರೀಫ್ ಹಾಲಾಡಿ,ಎಂ. ಪರಮೇಶ್ವರ್,ಸಜೀಪ ಮುನ್ನೂರು ಯುವಕ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ಲ,ಅದ್ಭುಲ್ ರಂಝನ್ ಮೊದಲಾದವರು ಉಪಸ್ಥಿತರಿದ್ದರು.

More articles

Latest article