ಭೂ ಮಸೂದೆ ಕಾಯ್ದೆ, ಬ್ಯಾಂಕ್ ರಾಷ್ಟ್ರೀಕರಣ ದಂತಹ ಹಲವಾರು ಕಾರ್ಯಕ್ರಮಗಳನ್ನು ದೇಶಕ್ಕೆ ಕೊಟ್ಟ ಉಕ್ಕಿನ ಮಹಿಳೆ ದಿವಂಗತ ಇಂದಿರಾ ಗಾಂಧಿಯವರ ಇಂದಿರಾ ಗಾಂಧಿಯವರ ಜನ್ಮದಿನದ ಪ್ರಯುಕ್ತ
ಇಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ವತಿಯಿಂದ ನಡೆದ ಪುಷ್ಪ ನಮನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್
ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ, ಎಮ್ ಎಸ್ ಮಹಮ್ಮದ್, ಪದ್ಮ ಶೇಖರ್ ಜೈನ್ ಹಾಗೂ ಪದ್ಮನಾಭ ರೈ, ಮಯಿಲಪ್ಪ ಸಾಲಿಯಾನ್, ಅಬ್ಬಾಸ್ ಅಲಿ, ಅಲ್ಪೋನ್ಸ್ ಮೆನೆಜಸ್, ಅಲ್ಬಟ್ ಮೆನೆಜಸ್, ಜನಾರ್ಧನ ಚೆಂತಿಮಾರ್, ರೋಶನ್ ರೈ, ಜಯಂತಿ ಪೂಜಾರಿ ಅಮ್ಮ ಆರ್ಬಿಗುಡ್ಡೆ , ನಾರಾಯಣ ನಾಯ್ಕ್ ಹಾಗೂ ಕಾಂಗ್ರೇಸ್ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.