Sunday, April 14, 2024

ಪಕಳಪಾದೆ: ಹಿಟಾಚಿ ಹೊತ್ತುಕೊಂಡಿದ್ದ ಟಿಪ್ಪರ್ ಪಲ್ಟಿ

ಬಂಟ್ವಾಳ: ಮೇರಮಜಲಿನ ಪಕಳಪಾದೆಯಲ್ಲಿ ಹಿಟಾಚಿ ಹೊತ್ತು ಕೊಂಡು ಸಾಗುತ್ತಿದ್ದ ಟಿಪ್ಪರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ.

ಪಕಳಪಾದೆ ಕಚ್ಚಾರಸ್ತೆಯಲ್ಲಿ ಸಾಗುತ್ತಿದ್ದಾಗ ಘಟನೆ ನಡೆದಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

More from the blog

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...