Sunday, April 21, 2024

ಇಂದಿನ (22.12.2021) ಅಡಿಕೆ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ. ಮಂಗಳೂರು.
*ಶಾಖೆ : ಮಾಣಿ

ಮಾರುಕಟ್ಟೆ ಧಾರಣೆ
(22.12.2021)

ಹೊಸ ಅಡಿಕೆ
375 – 450
ಹಳೆ ಅಡಿಕೆ
470 – 530
ಡಬಲ್ ಚೋಲ್
485 – 535
ಹಳೆ ಫಟೋರ : 380 ರಿಂದ 460
ಹೊಸ ಫಟೋರ : 320 ರಿಂದ 405

ಹಳೆ ಉಳ್ಳಿಗಡ್ಡೆ: 250 ರಿಂದ 325
ಹೊಸ ಉಳ್ಳಿಗಡ್ಡೆ: 150 ರಿಂದ 285

ಹಳೆ ಕರಿಗೋಟು: 280 ರಿಂದ 305
ಹೊಸ ಕರಿಗೋಟು: 200 ರಿಂದ 295
(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಮೇಲೆ ದರ ನಿಗದಿ ಮಾಡಲಾಗುತ್ತದೆ)
ಹಸಿ ಕೊಕ್ಕೊ
35 – 55
(ಪ್ರತಿ ಶುಕ್ರವಾರ ಮಾತ್ರ).

ಸಂಪರ್ಕ ಸಂಖ್ಯೆ :
6366 875 032( ಮೊಬೈಲ್ )

More from the blog

ಕಾಡಿನಲ್ಲಿ ಕೊಳೆತ ತಲೆಬುರುಡೆ, ಚೀಲ ಪತ್ತೆ

ಸುಳ್ಯ: ಕಾಡಿನಲ್ಲಿ ಕೊಳೆತ ತಲೆಬುರುಡೆ ಹಾಗೂ ಚೀಲ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ಚಂದ್ರಶೇಖರ್ ಎಂಬುವರು ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ಅವರು ಸ್ಥಳೀಯರೊಂದಿಗೆ ಏ. 19 ರಂದು ಕಾಡಿನಿಂದ...

ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಎಸ್.ಎಂ. ಮುಹಮ್ಮದ್ ಅಲಿ ಯವರಿಗೆ ಅಭಿನಂದನೆ

ಬಂಟ್ವಾಳ : ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಪೂರ್ವಾದ್ಯಕ್ಷ ಎಸ್.ಎಂ. ಮುಹಮ್ಮದ್ ಅಲಿ ಶಾಂತಿ ಅಂಗಡಿ ಅವರನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು. ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾದ್ಯಕ್ಷ ರಶೀದ್...

ನೇತ್ರಾವತಿ ನದಿಗೆ ಈಜಲು ಹೋದ ಬಾಲಕ ನೀರುಪಾಲು

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಗೆ ಸಂಭವಿಸಿದೆ. ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ನೀರುಪಾಲಾದ...

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...