Saturday, April 13, 2024

ವಿದ್ಯುತ್ ಪ್ರಸರಣ ಮಾರ್ಗವಿರೋಧಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ

ಬಂಟ್ವಾಳ: ನಮ್ಮ ಭೂಮಿ ನಮ್ಮ ಹಕ್ಕು ಉಡುಪಿ ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗವಿರೋಧಿ ಹೋರಾಟ ಸಮಿತಿ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಜಕ್ರಿಬೆಟ್ಟು ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನಾ ಧರಣಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ಅದ್ಯಕ್ಷತೆ ಹಾಗೂ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆಯಿತು.

More from the blog

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...

ಮಯ್ಯರಬೈಲು: ಏ.14 ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುಗಾದಿ ಉತ್ಸವ ಕಾರ್ಯಕ್ರಮ

ಮಾತೃಭೂಮಿ ಯುವ ಬಳಗ ಹಾಗೂ ಮಾತೃಭೂಮಿ ಮಹಿಳಾ ಮಂಡಳಿ ಮಯ್ಯರಬೈಲು ಇವರ ಜಂಟಿ ಅಶ್ರಯದಲ್ಲಿ ಚತುರ್ಥ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುಗಾದಿ ಉತ್ಸವ ಕಾರ್ಯಕ್ರಮ ಏ.14 ರಂದು ಮಯ್ಯರಬೈಲಿನಲ್ಲಿ...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...

ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಮತ್ತು ಯುವ ಸ್ಪಂದನ ಸಮಾಲೋಚನೆ ಸೇವೆಗಳ ಕುರಿತು ಕಾರ್ಯಕ್ರಮ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಕಾಮಾಜೆ ಇಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಕೇಂದ್ರ ಎಪಿಡಿಮಿಯೋಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಬೆಂಗಳೂರು,...