Saturday, April 6, 2024

ಕುಡಿದು ಗಲಾಟೆ ಮಾಡಿದ ಬಳಿಕ ಚೂರಿ ಇರಿತ

ಬಂಟ್ವಾಳ: ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡ ಪರಿಣಾಮ ಇರಿತದಿಂದ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಫೆ. 9ರಂದು ನಡೆದಿದೆ. ಯಾವುದೇ ಕ್ಷುಲಕ ಕಾರಣಕ್ಕೆ ಯುವಕರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಚೂರಿಯಿಂದ ಇರಿದುಕೊಂಡಿದ್ದಾರೆ.

ಇರಿತದ ಪರಿಣಾಮ ಕಿಶೋರ್ ಹಾಗೂ ದಯಾನಂದ್ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಪ್ರಕರಣದ ಆರೋಪಿಗಳಾದ ಅರ್ಬಿಗುಡ್ಡೆ ನಿವಾಸಿಗಳಾದ ಸುಚಿತ್, ಸಚಿನ್, ಧನು ಹಾಗೂ ಪುರುಷ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರ ಪತ್ತೆಗಾಗಿ ಬಂಟ್ವಾಳ ನಗರ ಪೊಲೀಸರು ಬಲೆ ಬೀಸಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...