Wednesday, October 18, 2023

ಪೋಲಿಯೋ ಲಸಿಕೆ: ಶಾಸಕ ರಾಜೇಶ್  ನಾಯ್ಕ್ ಚಾಲನೆ

Must read

ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಪೋಲಿಯೋ ಲಸಿಕೆ ನೀಡುವ ಪ್ರಕ್ರಿಯೆಗೆ ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಶಾಸಕ ರಾಜೇಶ್  ನಾಯ್ಕ್ ಉಳಿಪ್ಪಾಡಿಗುತ್ತು ಅವರು ಚಾಲನೆ ನೀಡಿದರು.
ಲಸಿಕೆಯ ಬಂಟ್ವಾಳ ನೋಡೆಲ್ ಡಾ| ದೀಪಾ ಪ್ರಭು, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಽಕಾರಿ ಡಾ| ಆಶಾಲತಾ, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾದಿಕಾರಿ ಗಾಯತ್ರಿ ಬಾಯಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾದಿಕಾರಿ ಡಾ| ಅಶ್ವಿನಿ ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕು ಅರೋಗ್ಯಾದಿಕಾರಿ ಡಾ| ಜಯಪ್ರಕಾಶ್ ಸ್ವಾಗತಿಸಿ, ವಂದಿಸಿದರು

More articles

Latest article