ಸಾರ್ವಜನಿಕ ಶ್ರೀ ಸತ್ಯ ನಾರಾಯಣ ಪೂಜಾ ಸಮಿತಿ, ಪಿಲಾತಬೆಟ್ಟು ವ್ಯ.ಸೇ.ಸ.ಸಂಘ ಹಾಗೂ ಪಿಲಾತಬೆಟ್ಟು ಗ್ರಾ.ಪಂ.ಮತ್ತು ಪಿಲಾತಬೆಟ್ಟು ಗ್ರಾಮ ಕರಣೀಕರ ಕಚೇರಿ ಪುಂಜಾಲಕಟ್ಟೆ ಇವರ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ವ್ಯ.ಸೆ.ಸ ಬ್ಯಾಂಕ್ ವಠಾರದ ಅಶ್ವತ್ಥಕಟ್ಟೆಯಲ್ಲಿ ದ.ಕ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ ತುಗಪ್ಪ ಬಂಗೇರರವರ ನೇತೃತ್ವದಲ್ಲಿ ನಡೆಯುತ್ತಿರುವ ಸಾರ್ವಜನಿಕ ಸತ್ಯನಾರಾಯಣ ಪೂಜೆಯಲ್ಲಿ ಅಲಂಕಾರಗೊಂಡ ಸತ್ಯನಾರಾಯಣ ಸ್ವಾಮಿ.