ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತ್ತು ಮಾಜಿ ಸಚಿವರಾದ ಬಿ. ರಮಾನಾಥ ರೈ ಇವರ ನೇತೃತ್ವದಲ್ಲಿ ಕೇಂದ್ರ ಸರಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ಬಿ. ಸಿ ರೋಡ್ ತಾಲೂಕು ಕಛೇರಿ ಮುಂಭಾಗದಲ್ಲಿ ಬೃಹತ್ ಧರಣಿ ಸತ್ಯಾಗ್ರಹ.
ಈ ಸಂದರ್ಭದಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ ಎಸ್ ಮೊಹಮ್ಮದ್,ಸಂಜೀವ ಪೂಜಾರಿ ಬಿರ್ವ,ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಪಿಯೂಸ್ ಎಲ್ ರೊಡ್ರಿಗಸ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ,ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಜೋರ ಹಾಗೂ ಇಬ್ರಾಹಿಂ ನವಾಝ್ ಬಡಕಬೈಲು,ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಿ ಪೂಜಾರಿ,ಪುರಸಭಾ ಅಧ್ಯಕ್ಷರಾದ ಮೊಹಮ್ಮದ್ ಶರೀಫ್, ಉಪಾಧ್ಯಕ್ಷರಾದ ಶ್ರೀಮತಿ ಜೇಸಿಂತ ಡಿ’ಸೋಜ, ಪುರಸಭಾ ಸದಸ್ಯರಾದ ಬಿ. ವಾಸು ಪೂಜಾರಿ ಲೋರೆಟೊ, ಸಿದ್ಧಿಕ್ ಗುಡ್ಡೆಯಂಗಡಿ, ಲೋಲಾಕ್ಷ ಶೆಟ್ಟಿ,ಶ್ರೀಮತಿ ಗಾಯತ್ರಿ,ಸೇವಾದಾಳ ಜಿಲ್ಲಾ ಅಧ್ಯಕ್ಷರಾದ ಜೋಕಿಂ ಡಿ ಸೋಜ, ಪ್ರಮುಖರಾದ ಮಲ್ಲಿಕಾ ವಿ ಶೆಟ್ಟಿ, ಪದ್ಮನಾಭ ರೈ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಪಿ ಎ ರಹೀಮ್ ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.