Tuesday, April 9, 2024

ಮಣಿನಾಲ್ಕೂರು ಗ್ರಾಮದಲ್ಲಿ 2.82 ಕೋಟಿ ರೂ ಅನುದಾನದಲ್ಲಿ ವಿವಿಧ ಕಾಮಗಾರಿಗಳು ಪೂರ್ಣ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಮಣಿನಾಲ್ಕೂರು ಗ್ರಾಮದಲ್ಲಿ _2.82 ಕೋಟಿ ರೂ ಅನುದಾನದಲ್ಲಿ ವಿವಿಧ ಕಾಮಗಾರಿಗಳು ಪೂರ್ಣವಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರದ ಅನುದಾನ ಬಳಕೆ ಮಾಡಿಕೊಂಡು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ಕೊಡುವ ಕೆಲಸ ನಡೆದಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.ಮಣಿನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 2 ಕೋಟಿ 82 ಲಕ್ಷ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟಿಸಿದ ಬಳಿಕ ಮಾತನಾಡಿದರು.ಪ್ರತಿ ಗ್ರಾಮ ಪಂಚಾಯತ್ ಗಳ ಬೇಡಿಕೆಯನ್ನು ಪರಿಗಣಿಸಿ, ಅನುದಾನ ನೀಡುವ ಕಾರ್ಯ ಮಾಡಲಾಗುತ್ತದೆ ಎಂದು ಹೇಳಿದರು.


ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರು ಮಾತನಾಡಿ ಮುಂದಿನ ದಿನಗಳಲ್ಲಿ ಬಂಟ್ವಾಳ ಕ್ಷೇತ್ರದ ಬೇಡಿಕೆಯ ಎಲ್ಲಾ ರಸ್ತೆಯನ್ನು ಅಭಿಯ ಪಡಿಸಿ ಶಾಸಕ ರಾಜೇಶ್ ನಾಯ್ಕ್ ಅವರು ಕ್ಷೇತ್ರದ ಜನತೆಯ ಹೃದಯ ವನ್ಜು ಗೆಲ್ಲಲಿದ್ದಾರೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಣಿನಾಲ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗವೇಣಿ ಸದಸ್ಯರಾದ ಶಾಂತಪ್ಪ ಪೂಜಾರಿ ಹಟ್ಟದಡ್ಕ, ದಯಾನಂದ ಸುಳ್ಯ,ಸರೋಜಿನಿ,ಸರಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರಾಮಕೃಷ್ಣ ಮಯ್ಯ, ದಿನೇಶ್ ಗೌಡ ನೀರೊಲ್ಬೆ, ಧನಂಜಯ ಶೆಟ್ಟಿ ಸರಪಾಡಿ,ಕಾವಳಪಡೂರು ಉಪಾಧ್ಯಕ್ಷ ಅಜಿತ್ ಶೆಟ್ಟಿ,ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು, ರಮನಾಥ ರಾಯಿ, ಸುದರ್ಶನ ಬಜ, ಪ್ರಕಾಶ್ ಕರ್ಲ, ಕಾರ್ತಿಕ್ ಬಲ್ಲಾಳ್, ಗಣೇಶ್ ರೈ ಮಾಣಿ,ಮೋಹನ್ ಆಚಾರ್, ಧರಣೇಂದ್ರ ಜೈನ್ ಕೊಲ್ಯ, ಅಭಿಷೇಕ್ ಸುವರ್ಣ, ಸಂತೋಷ್ ನೇಲ್ಯಪಲ್ಕೆ, ಸರ್ಮಿತ್ ಜೈನ್ , ಮೋನಪ್ಪ ಪೂಜಾರಿ ಬೈಸೊಂಬು, ರಾಜೇಂದ್ರ ಕಡಮಾಜೆ, ಪ್ರಕಾರದ ಅಂಚನ್ ನೇಲ್ಯಪಲ್ಕೆ, ಸಾಯಿಶಾಂತಿ ಕೋಕಲ, ರವೀಂದ್ರ ಕೈಯಾಳ, ಅಭಿಷೇಕ್ ಶೆಟ್ಟಿ, ಪ್ರಕಾಶ್ ಅಂಚನ್,ನಾಗೇಶ್ ನೈಬೇಲು, ಆನಂದ ಶೆಟ್ಟಿ ಬಾಚಕೆರೆ, ಶಿವಪ್ಪ ಪೂಜಾರಿ ಹಟ್ಟದಡ್ಕ ,ತಿಲಕ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

ಮಣಿನಾಲ್ಕೂರು ಗ್ರಾಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿಯವರಿಂದ 2.82 ಕೋಟಿ ರೂ ಅನುದಾನದಲ್ಲಿ ನಡೆದ ಕಾಮಗಾರಿಗಳ ವಿವರ

42 ,ಲಕ್ಷ ಅನುದಾನದಲ್ಲಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ನಡುಮೊಗರು ನೂತನ ಶಾಲಾ ಕಟ್ಟಡ ನಿರ್ಮಾಣ.50 ಲಕ್ಷ ರೂ. ಅನುದಾನದ ಲ್ಲಿ
ಮಣಿನಾಲ್ಕೂರು ಇಳಿಯೂರು ರಸ್ತೆ ಕಾಮಗಾರಿ.15 ಲಕ್ಷ ರೂ. ಅನುದಾನದ ಲ್ಲಿ
ಮಣಿನಾಲ್ಕೂರು ಕೊಲ್ಯ ರಸ್ತೆ ಕಾಮಗಾರಿ.10 ಲಕ್ಷ ರೂ ಅನುದಾನದ ಲ್ಲಿ
ಮಣಿನಾಲ್ಕೂರು ಕೇಸರಿ ಯುವಕ ಮಂಡಲದ ರಸ್ತೆ ಕಾಮಗಾರಿ.10 ಲಕ್ಷ ಅನುದಾನದಲ್ಲಿ
ಮಣಿನಾಲ್ಕೂರು ಬಾರೆತ್ಯಾ‌ ರಸ್ತೆ ಕಾಮಗಾರಿ.06 ಲಕ್ಷ ರೂ ಅನುದಾನದಲ್ಲಿ
ಮಣಿನಾಲ್ಕೂರು ಅಂಬೆಡ್ಕರ್ ನಗರ ರಸ್ತೆ ಕಾಮಗಾರಿ.26 ಲಕ್ಷ ಅನುದಾನದ ಲ್ಲಿ
ಮಣಿನಾಲ್ಕೂರು ನೈಬಿಲು ರಸ್ತೆ ಕಾಮಗಾರಿ.37 ಲಕ್ಷ ರೂ ಅನುದಾನದ ಲ್ಲಿ
ಮಣಿನಾಲ್ಕೂರು ಕೈಯಾಲ ರಸ್ತೆ ಕಾಮಗಾರಿ.46 ರೂ ಅನುದಾನದ ಲ್ಲಿ ಮಣಿನಾಲ್ಕೂರು ಕಡಮಾಜೆ ರಸ್ತೆ ಕಾಮಗಾರಿ.10 ಲಕ್ಷ ಅನುದಾನದ ಲ್ಲಿ ಮಣಿನಾಲ್ಕೂರು ಕೋಡಿ ರಸ್ತೆ ಕಾಮಗಾರಿ.20 ಲಕ್ಷ ರೂ.ಅನುದಾನದ ಲ್ಲಿ
ಮಣಿನಾಲ್ಕೂರು ಡೆಚ್ಚಾರು ರಸ್ತೆ ನಿರ್ಮಾಣ.10 ಲಕ್ಷ ರೂ. ಅನುದಾನದಲ್ಲಿ
ಮಣಿನಾಲ್ಕೂರು ಕಾಣೆಕೋಡಿ ರಸ್ತೆ ನಿರ್ಮಾಣ.

More from the blog

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...

ಅಕ್ರಮ ಮರಳು ಸಾಗಾಟ: ವಾಹನ ಸಹಿತ ಆರೋಪಿ ಅರೆಸ್ಟ್

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟದ ಎರಡು ಪಿಕಪ್‌ ವಾಹನ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವೇಣೂರು ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವೇಣೂರಿನ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ...