ಬಂಟ್ವಾಳ: ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧೀಕ್ಷಕರು ಹಾಗೂ ಎಸಿಬಿ ಪೊಲೀಸ್ ಠಾಣಾ ಡಿವೈಎಸ್ಪಿಯವರ ಸಾರ್ವಜನಿಕ ಸಂಪರ್ಕ ಸಭೆ ಜು. ೨೦ರಂದು ಸಂಜೆ ೪ಕ್ಕೆ ಬಂಟ್ವಾಳ ತಾ.ಪಂ.ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ. ಸಭೆಯಲ್ಲಿ ಸಾರ್ವಜನಿಕರಿಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ ಎಂದು ಎಸಿಬಿ ಪ್ರಕಟನೆ ತಿಳಿಸಿದೆ.