Wednesday, April 10, 2024

ಕುಕ್ಕಾಜೆ ಕ್ಷೇತ್ರದಲ್ಲಿ ಪುನರ್ ನಿರ್ಮಾಣ ಕಾರ್ಯಕ್ಕೆ ಚಾಲನೆ

 

ವಿಟ್ಲ: ಕುಕ್ಕಾಜೆ ಶ್ರೀಕಾಳಿಕಾಂಬ ಆಂಜನೇಯ ದೇವಸ್ಥಾನ ಕುಕ್ಕಾಜೆ ಮಾಣಿಲ ಸದ್ರಿ ಕ್ಷೇತ್ರದ ದೇವಸ್ಥಾನದ ಪುನರ್ ನಿರ್ಮಾಣಕ್ಕೆ ಶುಕ್ರವಾರ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

ಬೆಳಿಗ್ಗೆ ಗಣಪತಿ ಹೋಮ ದೊಂದಿಗೆ ಮುಹೂರ್ತದ ಕಲ್ಲು ಇಡಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಮುಖ್ಯಸ್ಥರು ಎಂ,ಕೆ ಕುಕ್ಕಾಜೆ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಬಾಳೆಕಲ್ಲು, ಕೋಶಾಧಿಕಾರಿ ಕೃಷ್ಣಪ್ಪ ತಾರಿದಳ , ರಾಮಣ್ಣ ಪೂಜಾರಿ ಕುಕ್ಕಾಜೆ, ಕೃಷ್ಣಪ್ಪ ಪೂಜಾರಿ ಕುಕ್ಕಾಜೆ, ಕಪ್ಪುಕಲ್ಲಿನ ಶಿಲ್ಪಿ ಉದಯ ಪೂಜಾರಿ ಅನಂತಾಡಿ, ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಮೋಹಿನಿ ತಾರಿದಳ , ಮತ್ತಿತರರು ಉಪಸ್ಥಿತರಿದ್ದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...