Sunday, October 22, 2023

ವೀರಕಂಬ: ಉಚಿತ ಸಮವಸ್ತ್ರ ವಿತರಣೆ

Must read

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವಿರಕಂಬ ಇಲ್ಲಿನ ಎಲ್ ಕೆ ಜಿ ಮತ್ತು ಯು ಕೆ ಜಿ ಮಕ್ಕಳಿಗೆ ಉಚಿತವಾಗಿ ಎರಡು ಜೊತೆ ಸಮ ವಸ್ತ್ರವನ್ನು ಶಾಲಾ ದತ್ತು ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಮಾತಾ ಡೆವಲಪರ್ಸ್ ಸುರತ್ಕಲ್ ಇದರ ಮಾಲಕರಾದ ಸಂತೋಷ್ ಕುಮಾರ್ ಶೆಟ್ಟಿ ಒದಗಿಸಿ ಕೊಟ್ಟು ತನ್ನ ಮಾತೃಶ್ರೀ ಶ್ರೀಮತಿ ಜಯಂತಿ ಹಾಗೂ ಸಹೋದರ ಶ್ರೀದೇವಿ ಕನ್ಸ್ಟ್ರಕ್ಷನ್ ಮಾಲಕ ಸಂದೀಪ್ ಕುಮಾರ್ ಶೆಟ್ಟಿ ರವರ ಮೂಲಕ ಮಕ್ಕಳಿಗೆ ವಿತರಿಸಿದರು.

More articles

Latest article