Monday, April 15, 2024

ರೈತರ ಇ-ಕೆವೈಸಿ ಗೆ ಆ.15 ಕೊನೆಯ ದಿನಾಂಕ

ಬಂಟ್ವಾಳ: ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ೨೦೧೮ರಿಂದ ಆರಂಭಗೊಂಡ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬಂಟ್ವಾಳ ತಾಲೂಕಿನಲ್ಲಿ ಒಟ್ಟು ೩೫,೩೭೪ ಯೋಜನೆಯ ಫಲಾನುಭವಿಗಳಿದ್ದು, ಪ್ರಸ್ತುತ ಸೌಲಭ್ಯವನ್ನು ಮುಂದುವರಿಸಲು ರೈತ ಭಾಂದವರು ತಮ್ಮ ಸಮೀಪದ ನಾಗರೀಕ ಸೇವಾ ಕೇಂದ್ರ(ಸಿಎಸ್‌ಸಿ) ದಲ್ಲಿ ಇ-ಕೆವೈಸಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ತಾಲೂಕಿನಲ್ಲಿ ೨೬,೧೦೦ ರೈತರು ಇ-ಕೆವೈಸಿ ಮಾಡಿಕೊಳ್ಳಲು ಬಾಕಿ ಇದ್ದು, ಆ. ೧೫ ಅಂತಿಮ ದಿನಾಂಕವಾಗಿರುತ್ತದೆ ಎಂದು ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...