Sunday, April 14, 2024

ಅಮೃತ ಮಹೋತ್ಸವ ಪ್ರಯುಕ್ತ ಮಾಹಿತಿ ಜಾಥ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಮನೆ ಮನೆ ಧ್ವಜದ ಕುರಿತು ಸರಕಾರಿ ಪ್ರೌಢ ಶಾಲೆ ನಯನಾಡು ಇಲ್ಲಿನ ಮಕ್ಕಳಿಂದ ಮಾಹಿತಿ ಜಾಥಾ ಪ್ರಭಾತ ಫೇರಿ ಕಾರ್ಯಕ್ರಮ..

ಮುಖ್ಯ ಶಿಕ್ಷಕರಾದ ಜೋಯೆಲ್, ಸತೀಶ್, ಸುಕನ್ಯ ರತ್ನ  ವಿದ್ಯಾಶ್ರೀ, ಅನಿತಾ  ಮತ್ತು ರೂಪಶ್ರೀ  ಅವರು  ಉಪಸ್ಥಿತರಿದ್ದರು.

More from the blog

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...