ಕಾಸರಗೋಡು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠ ಇದರ ಪರಮಾಪೂಜ್ಯ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ ದ್ವಿತೀಯ ಚಾತುರ್ಮಾಸ್ಯ ವ್ರತಚಾರಣೆಗೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಭೇಟಿ ನೀಡಿ ಪೂಜ್ಯರ ಆಶೀರ್ವಾದ ಪಡೆದರು.