ಸ್ವಾತಂತ್ರ್ಯದ ಅಮೃತಮಹೋತ್ಸವದ ಪ್ರಯುಕ್ತ ಪಂಜಿಕಲ್ಲು ಗ್ರಾಮಪಂಚಾಯತ್ ವತಿಯಿಂದ ನಡೆದ ತಿರಂಗಾ ಯಾತ್ರೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ,ಪಂಚಾಯತ್ ಅಧ್ಯಕ್ಷರಾದ ಸಂಜೀವ ಪೂಜಾರಿ ಪಿಲಿಂಗಾಲ್, ಬಂಟ್ವಾಳ ಬಿಜೆಪಿ ಕ್ಷೇತ ಸಮಿತಿ ಪ್ರಮುಖರು ,ಪಂಚಾಯತ್ ಸದಸ್ಯರುಗಳು,ಪಂಚಾಯತ್ ಅಧಿಕಾರಿಗಳು,ಊರ ನಾಗರಿಕ ಬಂಧುಗಳು ಉಪಸ್ಥಿತರಿದ್ದರು.