Wednesday, April 10, 2024

ನೇಲ್ಯಪಲ್ಕೆ ಬಿಲ್ಲವ ಸಮಾಜ‌ ಸೇವಾ ಸಂಘದ ನೂತನ ಅಧ್ಯಕ್ಷರಾಗಿ‌ ಸಂಜೀವ ಪೂಜಾರಿ ಕಟ್ಟದಡೆ ಆಯ್ಕೆ

 

ಮಣಿನಾಲ್ಕೂರು ನೇಲ್ಯಪಲ್ಕೆ ಬಿಲ್ಲವ ಸಮಾಜ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ನೇರಳಕಟ್ಟೆ ಸೇವಾ ಸಹಕಾರಿ‌ ಬ್ಯಾಂಕಿನಾ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಧಿಕಾರಿ ಸಂಜೀವ ಪೂಜಾರಿ ಕಟ್ಟಡಡೆ ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಸಾಂತಪ್ಪ ಪೂಜಾರಿ ‌ಹಟದಡ್ಕ.ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ ಕುದುರು.ಜತೆ ಕಾರ್ಯದರ್ಶಿ ಯೋಗಿಂದ್ರ ಸಾಲ್ಯನ್ ನೇಲ್ಯಪಲ್ಕೆ. ‌ಕೋಶಾಧಿಕಾರಿ ಪ್ರದೀಪ್ ನೇಲ್ಯಪಲ್ಕೆ. ಸಂಘಟನಾ ಕಾರ್ಯದರ್ಶಿ ಸಂಜೀವ ಪೂಜಾರಿ ಪರನೀರು ತಿಂಗಳಾಡಿ.ಆನಂದ ಪೂಜಾರಿ ಹಲ್ಲಂಗಾರು.ಭಜನಾ ಕಾರ್ಯದರ್ಶಿ ಲಕ್ಷ್ಮೀ ನಾರಯಣ ನೇಲ್ಯಪಲ್ಕೆ. ಸಾಂಸ್ಕೃತಿಕ ಕಾರ್ಯದರ್ಶಿ ನವೀನ್ ಶಾಂತಿ ಅಡ್ಯಾಲು.ಸತೀಶ್ ಡೆಚ್ಚಾರು.ಕ್ರೀಡಾ ಕಾರ್ಯದರ್ಶಿ ರೊಹಿನಾಥ್ ಡೆಚ್ಚಾರು.ಸಾಗರ್ ತಿಂಗಳಾಡಿ.
ಹಾಗೂ ಗೌರವ ಸಲಹೆಗಾರರಾಗಿ ಸಾಯಿ ಶಾಂತಿ ಕೋಕಲ.ವಿಶ್ವನಾಥ ಗುರು ಸ್ವಾಮಿ. ವಿಶ್ವನಾಥ ಪೂಜಾರಿ ನೇಲ್ಯಪಲ್ಕೆ. ಶಿವಪ್ಪ ಪೂಜಾರಿ ಜೇಡರಬೇಟ್ಟು ಆಯ್ಕೆಯಾದರು.
ಬಿಲ್ಲವ ಯುವಕ ಸಂಘ ಮತ್ತು ಮಹಿಳಾ ಸಮಿತಿಯನ್ನು ರಚಿಸಲಾಯಿತು.
ಗೌರವ ಅಧ್ಯಕ್ಷಾರಾದ ಪುರುಷೋತ್ತಮ ಪೂಜಾರಿ ಮಜಲು ಮತ್ತು ಶಿವಪ್ಪ ಪೂಜಾರಿ ಹಟದಡ್ಕ ಉಪಸ್ಥಿತರಿದ್ದರು.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...