ಬಂಟ್ವಾಳ ಮಂಡಲದ ಸೇವಾ ಪಾಕ್ಷಿಕಾದ ಅಂಗವಾಗಿ ಪಲಾನುಭವಿಗಳ ಸಮಾವೇಶವು ಈ ದಿನ ಬಿ ಸಿ ರೋಡು ಸ್ಪರ್ಶ ಕಲಾ ಮಂದಿರದಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಸಭೆಯಲ್ಲಿ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ ಜಿಲ್ಲಾ ಉಪಾಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ ಕೊರಗಪ್ಪ ನಾಯ್ಕ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ ರಾಮ್ ದಾಸ್ ಬಂಟ್ವಾಳ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ಉಪಸ್ಥಿತರಿದ್ದರು .ರಾಜ್ಯ ಬಿಜೆಪಿ ವಕ್ತಾರರಾದ ವಿಕಾಸ್ ಪುತ್ತೂರು ಅವರು ಕೇಂದ್ರ ರಾಜ್ಯ ಸರ್ಕಾರ ಸಾಧನೆಗಳ ಮಾಹಿತಿಯನ್ನು ನೀಡಿದರು.ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ರವೀಶ್ ಶೆಟ್ಟಿ ಉಪಸ್ಥಿತರಿದ್ದರು .