Monday, September 25, 2023
More

  ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರುಗಳಿಗೆ ಇನ್ನೊಂದು ಕಾರು ಡಿಕ್ಕಿ, ಕಾರುಗಳು ಜಖಂ

  Must read

  ಬಂಟ್ವಾಳ: ಕಾರು ಚಾಲಕನ ನಿರ್ಲಕ್ಷ್ಯ ತನ ಚಾಲನೆಯಿಂದ ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ಕಾರುಗಳ ಸಹಿತ ಡಿಕ್ಕಿಯಾದ ಕಾರು ಜಖಂಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆ ಎಂಬಲ್ಲಿ ಇಂದು ನಡೆದಿದೆ.


  ಆಸೀಫ್ ಮಹಮ್ಮದ್ ಎಂಬಾತನ ನಿರ್ಲಕ್ಷತನದ ಕಾರು ಚಾಲನೆಯಿಂದ ಈ ಘಟನೆ ನಡೆದಿದ್ದು, ಚಾಲಕ ಆಸೀಫ್ ಯಾವುದೇ ಗಾಯವಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾನೆ.
  ಬಂಟ್ವಾಳ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಫರಂಗಿಪೇಟೆ ಎಂಬಲ್ಲಿ ಈ ಘಟನೆ ನಡೆದಿದೆ.
  ಫರಂಗಿಪೇಟೆ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ.
  ಘಟನೆಯಿಂದ ಮೂರು ಕಾರುಗಳು ಜಖಂಗೊಂಡಿದೆ.
  ಮೆಲ್ಕಾರ್ ಟ್ರಾಫಿಕ್ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  More articles

  LEAVE A REPLY

  Please enter your comment!
  Please enter your name here

  Latest article